ಸುಳ್ಯ: ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ `ಏಕ್ ಭಾರತ್ ಶ್ರೇಷ್ಠ್ ಭಾರತ್’ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಮತ್ತು ಭಾಷಣ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಉದಯಕೃಷ್ಣ.ಬಿ ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕ ಉಪನ್ಯಾಸಕ ಲಕ್ಷ್ಮೀಕಾಂತ್.ಕೆ.ಎಲ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ.ಹೆಚ್.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ.ಪಿ ಸ್ವಾಗತಿಸಿ ಉಪನ್ಯಾಸಕಿ ಉಷಾ. ಸಿ. ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ಐಶ್ವರ್ಯ.ಬಿ ರವರು ಕಾರ್ಯಕ್ರಮ ನಿರೂಪಿಸಿದರು.
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…