ಕೆ.ವಿ.ಜಿ. ಪಾಲಿಟೆಕ್ನಿಕ್ : ರಕ್ತದಾನಿ ಸುಧಾಕರ ರೈ ಯವರಿಗೆ ಸನ್ಮಾನ

October 10, 2019
10:54 PM

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಮಹೋತ್ಸವ ಮತ್ತು ಕಾಲೇಜು ಘಟಕದ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ 106 ಬಾರಿ ರಕ್ತದಾನ ಮಾಡಿದ ಪಿ.ಬಿ.ಸುಧಾಕರ ರೈ ಯವರನ್ನು ಸನ್ಮಾನಿಸಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಜತೆ ಕಾರ್ಯದರ್ಶಿ ಕೆ.ವಿ. ಹೇಮನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಉಪಪ್ರಾಂಶುಪಾಲ ಜಯಪ್ರಕಾಶ್ ಕೆ, ಕಛೇರಿ ಅಧೀಕ್ಷಕ ರಾಮಚಂದ್ರ ಗೌಡ ಪಲ್ಲತಡ್ಕ, ಎನ್ನೆಸ್ಸೆಸ್ ಸೇವಾ ಸಂಗಮದ ಅಧ್ಯಕ್ಷ ವಿಜೇತ್ ಶಿರ್ಲಾಲ್, ಎನ್ನೆಸ್ಸೆಸ್ ಘಟಕ ನಾಯಕರಾದ ಭವಿಷ್ಯತ್ ಬಿ, ಸುಬ್ರಹ್ಮಣ್ಯ ಸಿ.ವಿ, ಶರಣ್ಯಾ ಎಂ.ಎಸ್ ಹಾಗೂ ಗ್ರೀಷ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಸುನಿಲ್‍ಕುಮಾರ್ ಎನ್ ಸ್ವಾಗತಿಸಿ ಘಟಕ ನಾಯಕಿ ಶರಣ್ಯಾ ವಂದಿಸಿದರು, ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror