Advertisement
ಸುದ್ದಿಗಳು

ಕೆ.ವಿ.ಜಿ. ಪಾಲಿಟೆಕ್ನಿಕ್ : ವಿದ್ಯಾರ್ಥಿ ಸಂಘ ಉದ್ಘಾಟನೆ

Share

ಸಳ್ಯ: ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್‍ನ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಇತ್ತಿಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್‍ ಎಜ್ಯುಕೇಷನ್‍ನ ಜತೆ ಕಾರ್ಯದರ್ಶಿ ಹೇಮನಾಥ್ ಕೆ.ವಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ನೆಹರೂ ಮೆಮೋರಿಯಲ್‍ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಾಲಚಂದ್ರಗೌಡ ಭಾಗವಹಿಸಿ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ವಿದ್ಯಾರ್ಥಿ ಸಂಘದ ಅಗತ್ಯತೆ ಹಾಗೂ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಮಧುಕುಮಾರ್ ಬಿ.ಆರ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಚರಿತ್‍ ರೈಎಸ್ ಸರ್ವರ ಸಹಕಾರ ಕೋರಿದರು. ಸಮಾರಂಭದ ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಜಯಪ್ರಕಾಶ್ ಕೆ, ಕಛೇರಿ ಅಧೀಕ್ಷಕ ರಾಮಚಂದ್ರಗೌಡ ಪಲ್ಲತಡ್ಕ, ವಿದ್ಯಾರ್ಥಿ ಸಲಹೆಗಾರ ಅನಿಲ್‍ ಕುಮಾರ್ ಎಸ್ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯದರ್ಶಿ ಕಿಶೋರ್ ಎ.ಪಿ ಸ್ವಾಗತಿಸಿ ಕಾರ್ಯದರ್ಶಿ ರಕ್ಷಿತ್ ವಂದಿಸಿದರು. ಗ್ರೀಷ್ಮಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

5 minutes ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

10 minutes ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

22 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

1 day ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago