ಸುಳ್ಯ:ಸುಳ್ಯದ ಕೆ.ವಿ.ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಓಣಂ ಹಬ್ಬವನ್ನು ವಿದ್ಯಾರ್ಥಿಗಳು ಸಂಭ್ರಮದಿಂದ ಆಚರಿಸಿದರು.
ಪ್ರಾಚಾರ್ಯರಾದ ಸುನಿಲ್ ಕುಮಾರ್.ಕೆ.ಸಿ.ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಹೂವಿನ ರಂಗವಲ್ಲಿಗಳನ್ನು ಅಚ್ಚುಕಟ್ಟಾಗಿ ಬಿಡಿಸಿ ಆನಂದಿಸಿದರು.ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು.ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…