ಸುಳ್ಯ: ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಸುಳ್ಯ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಕಲಾ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಲಾಯಿತು.
ಚೆನ್ನಕೇಶವ ದೇವಸ್ತಾನದ ಅನುವಂಶಿಕ ಆಡಳಿತ ಮೊಕ್ತೆಸರ ಡಾ.ಹರಪ್ರಸಾದ್ ತುದಿಯಡ್ಕ ಉದ್ಘಾಟಿಸಿದರು. ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ತಾಲೂಕು ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ.ಮಾಧವ ಮತ್ತಿತರರು ಉಪಸ್ಥಿತರಿದ್ದರು.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…