ಕೆ.ವಿ.ಜಿ. ಸುಳ್ಯ ಹಬ್ಬದ ವೇದಿಕೆ ಸಮೀಪ ಪ್ರದರ್ಶನ ಹಾಗೂ ಮಾರಾಟ ಮಳಿಗೆ

December 25, 2019
10:37 AM

ಸುಳ್ಯ: ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ‌.ಜಿ‌ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಸುಳ್ಯ ಹಬ್ಬದ ಪ್ರಯುಕ್ತ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ತೆರೆಯಲಾಗಿದೆ.

ಸುಳ್ಯ ಹಬ್ಬದ ಪ್ರಯುಕ್ತ ಪ್ರಥಮ ಬಾರಿಗೆ ಮಳಿಗೆಗಳನ್ನು ಹಾಕಲಾಗಿದೆ. ತಹಶೀಲ್ದಾರ್ ಎನ್.ಕುಂಞಿ ಅಹ್ಮದ್ ಉದ್ಘಾಟಿಸಿದರು. ಕೆ.ವಿ‌.ಜಿ‌ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಪ್ರಮುಖರಾದ ನಿತ್ಯಾನಂದ ಮುಂಡೋಡಿ, ಪಿ.ಸಿ.ಜಯರಾಂ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror