ಸುಳ್ಯ: ಸುಳ್ಯದ ಅಮರಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನೋತ್ಸವದ ಅಂಗವಾಗಿ ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಸುಳ್ಯ ಹಬ್ಬದ ಪ್ರಯುಕ್ತ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ತೆರೆಯಲಾಗಿದೆ.
ಸುಳ್ಯ ಹಬ್ಬದ ಪ್ರಯುಕ್ತ ಪ್ರಥಮ ಬಾರಿಗೆ ಮಳಿಗೆಗಳನ್ನು ಹಾಕಲಾಗಿದೆ. ತಹಶೀಲ್ದಾರ್ ಎನ್.ಕುಂಞಿ ಅಹ್ಮದ್ ಉದ್ಘಾಟಿಸಿದರು. ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಪ್ರಮುಖರಾದ ನಿತ್ಯಾನಂದ ಮುಂಡೋಡಿ, ಪಿ.ಸಿ.ಜಯರಾಂ ಮತ್ತಿತರರು ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.