ಕೇರಳಕ್ಕೆ ಆಗಮಿಸಿದ ಪ್ರಧಾನಿ ಮೋದಿ : ಇಂದು ಗುರುವಾಯೂರಲ್ಲಿ ತಾವರೆ ಹೂವಿನಲ್ಲಿ ತುಲಾಭಾರ

June 8, 2019
5:47 AM

ಕೊಚ್ಚಿ:  ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿದ ಬಳಿಕ ನರೇಂದ್ರ ಮೋದಿಯವರು ಗಿ ಕೇರಳಕ್ಕೆ  ಮೊದಲ ಆಗಮಿಸಿದ್ದಾರೆ. ಶುಕ್ರವಾರ ರಾತ್ರಿ 11.45ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ಆಗಮಿಸಿದ ಪ್ರಧಾನಿಯವರನ್ನು ಕೇರಳ ರಾಜ್ಯಪಾಲ ಪಿ.ಸದಾಶಿವಂ, ಕೇಂದ್ರ ಸಚಿವ ವಿ.ಮುರಳೀಧರನ್, ಕೇರಳ ರಾಜ್ಯ ಸಚಿವ ಕಡಗಂಪಳ್ಳಿ ಸುರೇಂದ್ರನ್, ರಾಜ್ಯ ಸಭಾ ಸದಸ್ಯ ಸುರೇಶ್ ಗೋಪಿ ಮತ್ತಿತರರು ಸ್ವಾಗತಿಸಿದರು. ಬಳಿಕ ಪ್ರಧಾನಿ ಎರ್ನಾಕುಲಂ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದರು.

ಶನಿವರ ಬೆಳಿಗ್ಗೆ 8.45ಕ್ಕೆ ಹೆಲಿಕಾಪ್ಟರ್ ಮೂಲಕ ಗುರುವಾಯೂರಿಗೆ ತೆರಳುವರು. 10.10ಕ್ಕೆ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ದರ್ಶನ ಪಡೆಯುವರು. ಈ ಸಂದರ್ಭ  ತಾವರೆ ಹೂವಿನಲ್ಲಿ ತುಲಾಭಾರ ಸೇವೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ ಗುರುವಾಯೂರು ಶ್ರೀಕೃಷ್ಣ ಹಯರ್ ಸೆಕೆಂಡರಿ ಕಾಲೇಜು ಗ್ರೌಂಡ್ ನಲ್ಲಿ ಬಿಜೆಪಿ ವತಿಯಿಂದ ನಡೆಯುವ ಅಭಿನಂದನಾ ಸಮ್ಮೇಳನದಲ್ಲಿ ಭಾಗವಹಿಸುವರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror