ಕಾಸರಗೋಡು: ಲೋಕಸಭಾ ಚುನಾವಣೆಯ 3 ಹಂತದ ಮತದಾನ ಕೇರಳದಲ್ಲಿ ನಡೆಯುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು ಬೆಳಗ್ಗಿನಿಂದಲೇ ಸರದಿ ಸಾಲು ಮತಗಟ್ಟೆಯ ಮುಂದೆ ಕಾಣುತ್ತಿದೆ. ಬೆಳಗ್ಗೆ 9 ಗಂಟೆ ವೇಳೆ ಶೇ.19 ರಷ್ಟು ಮತದಾನ ಕೇರಳದಲ್ಲಿ ಕಂಡುಬಂದಿದೆ.
ಕಾಸರಗೋಡು ಜಿಲ್ಲೆಯ ಹಲವು ಕಡೆ ಇವಿಎಂ ಕೈಕೊಟ್ಟ ಕಾರಣ ಹಲವು ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ವಿಳಂಬವಾಗಿದೆ. ಕಾಸರಗೋಡು ಕ್ಷೇತ್ರದಲ್ಲಿ ಎಲ್‍ಡಿಎಫ್ ಅಭ್ಯರ್ಥಿ ಕೆ.ಪಿ.ಸತೀಶ್‍ಚಂದ್ರನ್, ಯುಡಿಎಫ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್, ಎನ್‍ಡಿಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಮಧ್ಯೆ ತ್ರಿಕೋನ ಸ್ಪರ್ಧೆ ಇದೆ.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…