ಸುದ್ದಿಗಳು

ಕೇರ್ಪಡ ದೇವಸ್ಥಾನದಲ್ಲಿ ಭಕ್ತಿಸಂಗಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿಂತಿಕಲ್ಲು : ಕೇರ್ಪಡ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದೆ. ಗುರುವಾರ ಸಂಜೆ ಒಡಿಯೂರು ಶ್ರೀ ಮಾತಾನಂದಮಯಿ ನೇತೃತ್ವದ ತಂಡದಿಂದ ಭಕ್ತಿ ಸಂಗಮ ಮತ್ತು ಹರಿದಾಸ ಶಿವಕುಮಾರಾಚಾರ್ಯ ನೇತೃತ್ವದಲ್ಲಿ ಹರಿಕಥಾ ಸತ್ಸಂಗ ನಡೆಯುತ್ತಿದೆ. ಊರಿನ  ಸಾವಿರಾರು ಭಕ್ತಾದಿಗಳು ಪಾಲ್ಗೊಳ್ಳುತ್ತಿದ್ದಾರೆ.

Advertisement
Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

1 hour ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

6 hours ago

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…

6 hours ago

ಮುಂದಿನ 1 ತಿಂಗಳು ಈ 4 ರಾಶಿಯವರಿಗೆ ಸೂರ್ಯನಿಂದ ಬ್ಯಾಡ್‌ ಟೈಮ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690

6 hours ago

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

6 hours ago