ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರಿಧ್ದಿ ಯೋಜನೆಯ “ಕೇಸರಿ” ಪ್ರಗತಿ ಬಂಧು ಸಂಘವನ್ನು ಕಮಿಲದಲ್ಲಿ ದೀಪ ಬೆಳಗಿ ಗ್ರಾಪಂ ಸದಸ್ಯ ಜಯಪ್ರಕಾಶ್ ಮೊಗ್ರ ಉದ್ಘಾಟಿಸಿದರು. ಈ ಸಂದರ್ಭ ಒಕ್ಕೂಟದ ಅಧ್ಯಕ್ಷರಾದ ಕೇಶವ ಕಾಂತಿಲ , ಸೇವಾಪ್ರತಿನಿಧಿ ಲೋಕೇಶ್ವರ.ಡಿ.ಆರ್. ಭಾಗವಹಿಸಿ ಸಂಘಕ್ಕೆ ಶುಭ ಹಾರೈಸಿದರು.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…