ನೆಲ್ಯಾಡಿ: ಕೊಕ್ಕಡದಿಂದ ಗೋಳಿತೊಟ್ಟು ಹೋಗುವ ರಸ್ತೆ ಅವ್ಯವಸ್ಥೆಯಿಮದ ಕೂಡಿದ್ದು ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.
ಸುಮಾರು ನಾಲ್ಕು ವರ್ಷಗಳಿಂದ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ ರಸ್ತೆಯಲ್ಲಿ ಇದು ಶಾಸಕರ ಗಮನಕ್ಕೆ ಬಂದರೂ ಈ ರಸ್ತೆಯ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಊರ ಜನರ ಆಕ್ರೋಶ ವ್ಯಕ್ತವಾಗಿದೆ. ಈ ರಸ್ತೆ ಅತ್ಯಂತ ಪ್ರಮುಖ ರಸ್ತೆಯಾಗಿದ್ದು ಧರ್ಮಸ್ಥಳ ಸಂಪರ್ಕ ರಸ್ತೆಯೂ ಇದಾಗುತ್ತದೆ. ಧರ್ಮಸ್ಥಳ-ಪೆರಿಯಶಾಂತಿ ರಸ್ತೆಯ ವಾಹನ ದಟ್ಟಣೆ ತಪ್ಪಿಸಲು ಗೋಳಿತೊಟ್ಟು ರಸ್ತೆ ಮೂಲಕ ಸಾಗಲು ಸಾಧ್ಯವಿದೆ. ಹೀಗಿದ್ದರೂ ಇಲಾಖೆ ಹಾಗೂ ಜನಪ್ರತಿನಿಧಿಗಳು ಗಮನಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…