ಮಡಿಕೇರಿ : ಅತಿ ಹೆಚ್ಚು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿರುವ ಮತ್ತು ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ಹೊಂದಿರುವ ಕೊಡಗು ಜಿಲ್ಲೆಗೆ ರೋಗಿಗಳ ತುರ್ತು ಚಿಕಿತ್ಸೆಗಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನ ವ್ಯಾಪಕವಾಗುತ್ತಿರುವಂತೆಯೇ ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ಡಾ.ಹರ್ಷವರ್ಧನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮಡಿಕೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಕೋರಿಕೊಂಡರು. ಈ ಸಂದರ್ಭ ಕೇಂದ್ರ ಸಚಿವರಾದ ಸದಾನಂದ ಗೌಡ ಪಿಯುಷ್ ಗೊಯಲ್, ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಹಾಗೂ ಸಂಸದ ತೇಜಸ್ವಿ ಸೂರ್ಯ ಜೊತೆಯಲ್ಲಿದ್ದರು.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…