ಸಂಪಾಜೆ: ಕೊಡಗು ಜಿಲ್ಲಾ ಮಟ್ಟದ ಕ್ರೀಡಾಕೂಟ ಬುಧವಾರದಂದು ವಿರಾಜಪೇಟೆ ಸೈಂಟ್ ಆ್ಯನ್ಸ್ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಿತು.
ಜಿಲ್ಲಾ ಮಟ್ಟದ ಕ್ರೀಡಾಕೂಟದ ವಾಲಿಬಾಲ್ (ಬಾಲಕಿಯರ ವಿಭಾಗ) ನಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಂಪಾಜೆ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದುಕೊಂಡು ಮುಂದಿನ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ದೈಹಿಕ ಶಿಕ್ಷಕಿಯಾದ ಕವಿತಾ ಕುಮಾರಿ ಹೆಚ್ ಆರ್ ಮತ್ತು ಶಿಕ್ಷಕರು ಪ್ರತಿಭೆಗಳಿಗೆ ಪ್ರೋತ್ಸಾಹಿಸುವಲ್ಲಿ ಜೊತೆಗಿದ್ದು ಸಹಕರಿಸಿದರು.
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…