ಸಂಪಾಜೆ: 73 ನೇ ಸ್ವಾತಂತ್ರ್ಯ ದಿನಾಚರಣೆ ಕೊಡಗು- ಸಂಪಾಜೆ ಗ್ರಾಮಪಂಚಾಯತ್ ಕಾರ್ಯಾಲಯದಲ್ಲಿ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು.
Advertisement
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ , ಕಂದಾಯ ಪರಿವೀಕ್ಷಕರಾದ ಸದಾನಂದ, ಗ್ರಾಮ ಲೆಕ್ಕಾಧಿಕಾರಿ ರಮೇಶ್, ಪಂಚಾಯತ್ ಸದಸ್ಯರಾದ ರಮಾದೇವಿ ಕಳಗಿ, ಗಿರಿಜಾ ಚೆಡಾವು, ಕೃಷ್ಣ ಬೆಳ್ಚಪಾಡ, ಗ್ರಾಮದ ಹಿರಿಯರು ಹಾಗೂ ಗ್ರಾಮಸ್ಥರು ಮತ್ತು ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement