ಸಂಪಾಜೆ: ಗಾಂಧಿ ಜಯಂತಿ ಪ್ರಯುಕ್ತ ಗ್ರಾಮ ಪಂಚಾಯತ್ ಸಂಪಾಜೆ, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ ಹಾಗೂ ವಿವಿಧ ಇಲಾಖೆಗಳು, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕೊಯನಾಡಿನಿಂದ ಸಂಪಾಜೆ ತನಕ ಸ್ವಚ್ಛತಾ ಅಭಿಯಾನ ನಡೆಯಿತು. ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಉದ್ಘಾಟಿಸಿದರು. ಸ್ವಚ್ಛತಾ ಅಭಿಯಾನದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಇಲಾಖೆ ಸಿಬ್ಬಂದಿ ವರ್ಗದವರು, ಊರಿನ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಸಂಪಾಜೆ ಗ್ರಾಮಸ್ಥರು ಭಾಗವಹಿಸಿದ್ದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…