ಸುಳ್ಯ: ಕೊಡಿಯಾಲಬೈಲ್ ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಕ್ರೀಡಾಕೂಟವನ್ನು ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಸಿ ನಾರಾಯಣ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಜಿಎಂ ವಿದ್ಯಾಸಂಸ್ಥೆಗಳ ಸಂಚಾಲಕ ಪಿ.ಎಸ್ ಗಂಗಾಧರ್ ವಹಿಸಿದ್ದರು. ವೇದಿಕೆಯಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಚಿದಾನಂದ ಗೌಡ ಕೆ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರುತಿ ರೈ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಚಿದಾನಂದ ಸ್ವಾಗತಿಸಿ, ವಂದಿಸಿದರು.
ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಲ್ಲದೆ ವಿದ್ಯಾರ್ಥಿಗಳ ಪೋಷಕರಿಗೂ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…