ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ಳಾರೆ ವಲಯದ ಕೊಡಿಯಾಲ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದ ವತಿಯಿಂದ 75,000 ರೂಪಾಯಿ ಮಂಜೂರುಗೊಂಡಿದ್ದು ಈ ಮೊತ್ತದ ಡಿಡಿಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಸಂತೋಷ್ ಕುಮಾರ್ ರೈ ಅವರು ಅಧ್ಯಕ್ಷೆ ಭಾರತಿ ರೈಗೆ ಹಸ್ತಾಂತರಿಸಿದರು.
Advertisement
ಈ ಸಂದರ್ಭ ವಲಯ ಮೇಲ್ವಿಚಾರಕರಾದ ಮುರಳೀದರ .ಎ., ಕಾರ್ಯದರ್ಶಿ ದೇವಕಿ ರೈ, ಸದಸ್ಯರಾದ ನವೀನ್ ರೈ, ಮಾಧವ ರೈ ಹಾಗೂ ಒಕ್ಕೂಟದ ಅಧ್ಯಕ್ಷರಾದ ಆನಂದ ಪಿ, ಸೇವಾ ಪ್ರತಿನಿಧಿ ವನಿತಾ ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement