ಸುಳ್ಯ:ಕೊಡಗು ಸಂಪಾಜೆ ಗ್ರಾಮ ವ್ಯಾಪ್ತಿಯ ಕೊಯನಾಡು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸೈಕಲ್ ವಿತರಣೆ ಕಾರ್ಯಕ್ರಮ ಅ.16 ರಂದು ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಸೈಕಲ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ಬೆಳ್ಚಪಾಡ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ್ ಪರ್ಮಲೆ ಹಾಗೂ ಶಾಲಾ ಶಿಕ್ಷಕ ವೃಂದದವರು, ಮಕ್ಕಳ ಪೋಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…