ನವದೆಹಲಿ : ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 57,117 ಹೊಸ ಪ್ರಕರಣ ದೇಶದಲ್ಲಿ ದಾಖಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಕುರಿತು ಮಾಹಿತಿ ನೀಡಿದೆ.
ಶುಕ್ರವಾರ ಬೆಳಗ್ಗೆ 8 ರಿಂದ ಶನಿವಾರ ಬೆಳಗ್ಗೆ 8 ಗಂಟೆಯ ತನಕ 57,117 ಹೊಸ ಪ್ರಕರಣ ದಾಖಲಾಗಿದ್ದು ಈ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,95,988ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಒಂದೇ ದಿನ 764 ಮಂದಿ ಸಾವನ್ನಪ್ಪಿದ್ದು, ಈ ವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 36,511ನ್ನು ಮುಟ್ಟಿದೆ. ಇದೇ ವೇಳೆ 16,95,988 ಮಂದಿ ಸೋಂಕಿತರ ಪೈಕಿ 10,94,374 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 5,65,103 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…