ಇದೇ ವೇಳೆ ದೇಶದಲ್ಲಿ ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣ ಕಳೆದ 24 ಗಂಟೆಗಳಲ್ಲಿ 1,990 ಹೊಸ ಪ್ರಕರಣಗಳು ಪತ್ತೆಯಾಗಿದ್ದು 49 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರ ದಾಟಿದ್ದು ಈವರೆಗೂ ಈ ಮಾರಣಾಂತಿಕ ಸೋಂಕಿಗೆ 824 ಮಂದಿ ಮೃತಪಟ್ಟಿದ್ದಾರೆ. 5,804 ಮಂದಿ ಗುಣಮುಖರಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಒಟ್ಟು 7,628 ಜನರಲ್ಲಿ ಸೋಂಕು ಪತ್ತೆಯಾಗಿದ್ದು 323 ಮಂದಿ ಸಾವನ್ನಪ್ಪಿದ್ದಾರೆ, ಗುಜರಾತ್‌ನಲ್ಲಿ ಸೋಂಕು ಪ್ರಕರಣಗಳು 3071 ಗೆ ಏರಿಕೆಯಾಗಿದೆ. 133 ಮಂದಿ ಕೊರೊನಾಗೆ ಬಲಿಯಾಗಿದ್ದು 282 ಮಂದಿ ಗುಣಮುಖರಾಗಿದ್ದಾರೆ.
ದೆಹಲಿಯಲ್ಲಿ 2,625 ಪ್ರಕರಣಗಳು, ತಮಿಳುನಾಡಿನಲ್ಲಿ 1,821 ಪ್ರಕರಣಗಳು, ರಾಜಸ್ಥಾನದಲ್ಲಿ 2,083 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 2,096, ಆಂಧ್ರ ಪ್ರದೇಶದಲ್ಲಿ 1061 ಪ್ರಕರಣ, ತೆಲಂಗಾಣದಲ್ಲಿ 991 ಪ್ರಕರಣಗಳು, ಉತ್ತರ ಪ್ರದೇಶದಲ್ಲಿ 1793, ಕರ್ನಾಟಕದಲ್ಲಿ 501 ಪ್ರಕರಣಗಳು, ಕೇರಳ 457 ಪ್ರಕರಣಗಳು ಇದುವರೆಗೆ ಪತ್ತೆಯಾಗಿವೆ.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…