Advertisement
ಸುದ್ದಿಗಳು

ಕೊರೊನಾ ಅಪ್ಡೇಟ್ಸ್ | ರಾಜ್ಯದಲ್ಲಿ ಮತ್ತೆ 15 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು | ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆ |

Share

ಬೆಂಗಳೂರು: ಕೊರೊನಾ ವೈರಸ್  ಸೋಂಕಿತರ ಸಂಖ್ಯೆಯಲ್ಲಿಸೋಮವಾರ ಮತ್ತೆ  ಹೆಚ್ಚಳವಾಗಿದೆ. ಸೋಮವಾರ ಮಧ್ಯಾಹ್ನದ ವೇಳೆಗೆ 15 ಜನರಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ  ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ. ಇದರಲ್ಲಿ 59 ಮಂದಿ ಸಂಪೂರ್ಣವಾಗಿ ಗುಣಮುಖರಾಗಿ  ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ  ಹೆಲ್ತ್ ಬುಲೆಟಿನ್ ನಲ್ಲಿ ಮತ್ತೆ 15 ಮಂದಿಗೆ ಕೊರೊನಾ ವೈರಸ್ ತಗುಲಿರುವುದನ್ನು ತಿಳಿಸಿದೆ. 247 ಪ್ರಕರಣಗಳಲ್ಲಿ 59 ಮಂದಿ ಗುಣಮುಖರಾಗುವ ಮೂಲಕ ಇದೀಗ 182 ಮಂದಿಗೆ ರಾಜ್ಯದಲ್ಲಿ  ಚಿಕಿತ್ಸೆ ನಡೆಯುತ್ತಿದೆ.  6 ಮಂದಿ ಮೃತಪಟ್ಟಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

42 minutes ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

51 minutes ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

10 hours ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

11 hours ago

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

12 hours ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

12 hours ago