ಕೊರೊನಾ ಇಫೆಕ್ಟ್ | ಅಜ್ಜಾವರದಲ್ಲಿ ಕುಡಿಯವ ನೀರಿಗೆ ಸಮಸ್ಯೆ | ಸಮಸ್ಯೆ ಸರಿಪಡಿಸಲು ಮನವಿ |

March 30, 2020
11:12 PM

ಅಜ್ಜಾವರ : ಕೊರೊನಾ ಇಫೆಕ್ಟ್ ಗ್ರಾಮೀಣ ಭಾಗಕ್ಕೆ ಇನ್ನೊಂದು ಮಾದರಿಯಲ್ಲಿ  ಸಂಕಷ್ಟ ತಂದಿದೆ. ಬೇಸಗೆಯಾದ್ದರಿಂದ ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕಾಣುತ್ತಿದೆ. ಕೊರೊನಾ ವೈರಸ್ ಹರಡುವ ಭೀತಿಯಿಂದ ಸಂಪೂರ್ಣ ಲಾಕ್ಡೌನ್ ಆಗಿದೆ. ಹೀಗಾಗಿ ಜನರಿಗೆ ದೂರು ನೀಡಲು ಪಂಚಾಯತ್ ಗೆ ಕುಡಾ ಹೋಗಲಾಗದ ಸ್ಥಿತಿ ಇದೆ. ಕುಡಿಯುವ ನೀರಿನ ಸಮಸ್ಯೆಯೂ ಸರಿಯಾಗದ ಸ್ಥಿತಿಯಲ್ಲಿದ್ದಾರೆ. ಇಂತಹದ್ದೊಂದು ಸನ್ನಿವೇಶ

ಅಜ್ಜಾವರ ಮಂಡೆಕೋಲು ರಸ್ತೆ ಕಾಮಗಾರಿಯ ಸಂದರ್ಭ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕ ಕಡಿತಗೊಳಿಸಲಾಗಿದೆ. ಆ ಬಳಿಕ ಮರುಸಂಪರ್ಕವಾಗಿಲ್ಲ. ಈಗ ಕೊರೊನಾ ಭೀತಿ ಇದೆ. ಆದರೆ ಕುಡಿಯುವ ನೀರು ಈಗಲೇ ಅತೀ ಅಗತ್ಯವಾಗಿದೆ. ಈ ಕಾರಣದಿಂದ ಸಂಬಂಧ ಪಟ್ಟವರು ಗಮನಹರಿಸಿ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ
ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ
March 9, 2026
7:00 AM
by: ದ ರೂರಲ್ ಮಿರರ್.ಕಾಂ
ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!
March 9, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror