ಸುಬ್ರಹ್ಮಣ್ಯ: ಕೊರೊನಾ ಭಯ ದೇಶದಾದ್ಯಂತ ಈಗ ಹರಡಿದೆ. ರಾಜ್ಯದಲ್ಲೂ ಕೊರೊನಾ ಕಾರಣದಿಂದ ಆರೋಗ್ಯ ತುರ್ತುಪರಿಸ್ಥಿತಿ ಜಾರಿಯಾಗಿದೆ. ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು ಸರ್ಪಸಂಸ್ಕಾರ ಸಹಿತ ಆಶ್ಲೇಷ ಬಲಿ ಇತ್ಯಾದಿ ಸೇವೆಗಳಲ್ಲಿ ಒಂದು ಪೂಜೆಗೆ ತಲಾ ಇಬ್ಬರು ಮಾತ್ರವೇ ಭಾಗವಹಿಸಲು ದೇವಸ್ಥಾನದ ಆಡಳಿತವು ಭಕ್ತಾದಿಗಳಿಗೆ ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಈ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿದುಬಂದಿದೆ.
ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ದೇಶದ ಎಲ್ಲ ಜಿಲ್ಲೆಗಳಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನೆ…
ಸದ್ಯ ಬ್ಯಾಂಕಿಂಗ್ ಕ್ಷೇತ್ರದಲ್ಲಷ್ಟೇ ಸಿಬಿಲ್ ಮಾಹಿತಿ ಕೇಳಲಾಗ್ತಿದೆ.ಆದರೆ ಶೀಘ್ರವಾಗಿ ಸಹಕಾರಿ ಕ್ಷೇತ್ರದಲ್ಲೂ ಸಿಬಿಲ್…
ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ…
ನಾವೂ ದೋಣಿಯಿಂದ ಕುಂಭಸ್ನಾನದ ಪುಣ್ಯ ಸ್ಥಳಕ್ಕೆ ಇಳಿದು, ಜಯಜಯ ಗಂಗೇ..............ಜಯಜಯ ಗಂಗೇ .........ಜೈ…
ಜ್ಯೋತಿಷ್ಯದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.
‘ಕೃಷಿ ಅರಣ್ಯ ಮತ್ತು ಕಾರ್ಬನ್ ಕ್ರೆಡಿಟ್’ ನೀತಿ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಇಂಗಾಲದ…