ಸುಬ್ರಹ್ಮಣ್ಯ: ಕೊರೊನಾ ಭಯ ದೇಶದಾದ್ಯಂತ ಈಗ ಹರಡಿದೆ. ರಾಜ್ಯದಲ್ಲೂ ಕೊರೊನಾ ಕಾರಣದಿಂದ ಆರೋಗ್ಯ ತುರ್ತುಪರಿಸ್ಥಿತಿ ಜಾರಿಯಾಗಿದೆ. ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು ಸರ್ಪಸಂಸ್ಕಾರ ಸಹಿತ ಆಶ್ಲೇಷ ಬಲಿ ಇತ್ಯಾದಿ ಸೇವೆಗಳಲ್ಲಿ ಒಂದು ಪೂಜೆಗೆ ತಲಾ ಇಬ್ಬರು ಮಾತ್ರವೇ ಭಾಗವಹಿಸಲು ದೇವಸ್ಥಾನದ ಆಡಳಿತವು ಭಕ್ತಾದಿಗಳಿಗೆ ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಈ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿದುಬಂದಿದೆ.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…