ಕೊರೊನಾ ಇಫೆಕ್ಟ್ | ಜಿಲ್ಲಾಡಳಿತದ ವಿರುದ್ದ ವ್ಯಾಟ್ಸಪ್ ನಲ್ಲಿ ಸುಳ್ಳು ಸುದ್ದಿ ಹರಡಿಸಿದ ವ್ಯಕ್ತಿಯ ವಿರುದ್ದ ಕೇಸು |

March 29, 2020
9:26 PM

ಮಂಗಳೂರು: ಜಿಲ್ಲಾಡಳಿತದ ವಿರುದ್ದ ವ್ಯಾಟ್ಸಪ್ ನಲ್ಲಿ ಸುಳ್ಳು ಸುದ್ದಿ ಹಾಗೂ ಗೊಂದಲಮಯವಾಗಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

 ವ್ಯಾಟ್ಸಪ್ ನಲ್ಲಿ ಗೊಂದಲಮಯ ಹಾಗೂ ಸುಳ್ಳು ಸುದ್ದಿ ಹರಡಿರುವುದಕ್ಕೆ ಕ್ರಿಮಿನಲ್ ಕೇಸು ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ. ಕೊರೊನಾ ವೈರಸ್ ಹರಡುತ್ತಿರುವುದನ್ನು  ತಡೆಯಲು ಇನ್ನಿಲ್ಲದ ಪ್ರಯತ್ನ ಆಡಳಿತವು ನಡೆಸುತ್ತಿರುವಾಗ ಸುಳ್ಳು ಸುದ್ದಿ ಹರಡುವವರ ಹಾಗೂ ಸುಳ್ಳು ಮಾಹಿತಿ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror