ಮಂಗಳೂರು: ಜಿಲ್ಲಾಡಳಿತದ ವಿರುದ್ದ ವ್ಯಾಟ್ಸಪ್ ನಲ್ಲಿ ಸುಳ್ಳು ಸುದ್ದಿ ಹಾಗೂ ಗೊಂದಲಮಯವಾಗಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.
ವ್ಯಾಟ್ಸಪ್ ನಲ್ಲಿ ಗೊಂದಲಮಯ ಹಾಗೂ ಸುಳ್ಳು ಸುದ್ದಿ ಹರಡಿರುವುದಕ್ಕೆ ಕ್ರಿಮಿನಲ್ ಕೇಸು ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ. ಕೊರೊನಾ ವೈರಸ್ ಹರಡುತ್ತಿರುವುದನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಆಡಳಿತವು ನಡೆಸುತ್ತಿರುವಾಗ ಸುಳ್ಳು ಸುದ್ದಿ ಹರಡುವವರ ಹಾಗೂ ಸುಳ್ಳು ಮಾಹಿತಿ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…