ಕೊರೊನಾ ಇಫೆಕ್ಟ್ | ಮದ್ಯ ಸಿಗದೆ ಹಲವರಿಗೆ ಮಾನಸಿಕ ಖಿನ್ನತೆ | ಕೇರಳದಲ್ಲಿ ವೈದ್ಯರ ಸಲಹೆ ತಂದರೆ ಮದ್ಯ ನೀಡುವ ಚಿಂತನೆ |

March 30, 2020
2:05 PM

ಬೆಂಗಳೂರು: ಕೊರೊನಾ ವೈರಸ್ ಹರಡುವುದು  ತಡೆಯಲು ದೇಶದಾದ್ಯಂತ ಲಾಕ್ಡೌನ್ ಸೂಚನೆ ಬಂದ ಬಳಿಕ ಎಲ್ಲೆಡೆ ಮದ್ಯ ಮಾರಾಟ ಸ್ಥಗಿತವಾಗಿತ್ತು. ಇದರಿಂದ ಮದ್ಯ ಸಿಗದೆ ಹಲವಾರು ಮದ್ಯವ್ಯಸನಿಗಳು ಮಾನಸಿಕ ಖನ್ನರಾಗಿದ್ದರು. ರಾಜ್ಯದ ಕೆಲವು ಕಡೆ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಇದೀಗ ಕೇರಳದಲ್ಲಿ ವೈದ್ಯರ ಸಲಹೆ ಇರುವವರಿಗೆ ಮದ್ಯವನ್ನು ಒದಗಿಸುವಂತೆ ರಾಜ್ಯ ಅಬಕಾರಿ ಇಲಾಖೆಗೆ ಕೇರಳ ಮುಖ್ಯಮಂತ್ರಿ  ಸೂಚನೆ ನೀಡಿದ್ದಾರೆ.

Advertisement

 

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ
August 3, 2025
12:10 PM
by: ದ ರೂರಲ್ ಮಿರರ್.ಕಾಂ
ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌
August 3, 2025
9:00 AM
by: ದ ರೂರಲ್ ಮಿರರ್.ಕಾಂ
ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ
August 3, 2025
8:00 AM
by: ದ ರೂರಲ್ ಮಿರರ್.ಕಾಂ
ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ
August 2, 2025
9:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group