ಬೆಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ದೇಶದಾದ್ಯಂತ ಲಾಕ್ಡೌನ್ ಸೂಚನೆ ಬಂದ ಬಳಿಕ ಎಲ್ಲೆಡೆ ಮದ್ಯ ಮಾರಾಟ ಸ್ಥಗಿತವಾಗಿತ್ತು. ಇದರಿಂದ ಮದ್ಯ ಸಿಗದೆ ಹಲವಾರು ಮದ್ಯವ್ಯಸನಿಗಳು ಮಾನಸಿಕ ಖನ್ನರಾಗಿದ್ದರು. ರಾಜ್ಯದ ಕೆಲವು ಕಡೆ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಇದೀಗ ಕೇರಳದಲ್ಲಿ ವೈದ್ಯರ ಸಲಹೆ ಇರುವವರಿಗೆ ಮದ್ಯವನ್ನು ಒದಗಿಸುವಂತೆ ರಾಜ್ಯ ಅಬಕಾರಿ ಇಲಾಖೆಗೆ ಕೇರಳ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3…
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…