ಕೊರೊನಾ ಇಫೆಕ್ಟ್ | 3 ಗಂಟೆ ನಂತರವೂ ಮುಂದುವರಿದ ದಿನಸಿ ಖರೀದಿ | ಗುತ್ತಿಗಾರಿನಲ್ಲಿ ಕ್ಯೂ ನಿಂತವರಿಗೆ ಕುಡಿಯುವ ನೀರಿಗೆ ವ್ಯವಸ್ಥೆ |

March 31, 2020
3:42 PM

ಸುಳ್ಯ: ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಮಂಗಳವಾರ ಜಿಲ್ಲಾಡಳಿತ ಅವಕಾಶ ನೀಡಿತ್ತು. ಹೀಗಾಗಿ ಸುಳ್ಯ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ  ದಿನಸಿ  ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ಬಂದಿದ್ದರು. ಸರದಿ ಸಾಲು ಸಂಜೆ 3 ಗಂಟೆಯವರೆಗೂ ಮುಂದುವರಿದಿದೆ. ದಿನಸಿ ಖರೀದಿಗೆ ಗಂಟೆ ಗಟ್ಟಲೆ ಕಾದು ನಿಂತಿದ್ದರು. ಬೆಳಗ್ಗೆ 6 ಗಂಟೆಗೆ ದಿನಸಿ ಅಂಗಡಿ ತೆರೆದಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಿದ್ದರೂ ಇದುವರೆಗೂ ಸರದಿ ಸಾಲು ಹಲವು ಕಡೆಗಳಲ್ಲಿ  ಮುಗಿದಿಲ್ಲ.

ಗುತ್ತಿಗಾರಿನಲ್ಲಿ  ದಿನಸಿಗೆ ಕ್ಯೂ ನಿಂತವರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಂಚಾಯತ್  ವತಿಯಿಂದ ಮಾಡಲಾಯಿತು. ಇದೇ ವೇಳೆ ಸಂಕಷ್ಟದಲ್ಲಿರುವವರಿಗೆ ಅಕ್ಕಿ ವಿತರಣೆ ಮಾಡುವ ಕಾರ್ಯ ನಡೆಯಿತು. ಕಾರ್ಯಪಡೆ ಸದಸ್ಯರು ಹಾಗೂ ಪಂಚಾಯತ್ ಆಡಳಿತ ಮನೆ ಮನೆಗೆ ತೆರಳಿ ಅಕ್ಕಿ ವಿತರಣೆ ಮಾಡಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror