ಪುತ್ತೂರು: ಕೊರೊನಾ ತೊಲಗಿಸಿ-ರೈತರನ್ನು ಉಳಿಸಿ ಸತ್ಯಾಗ್ರಹದ ನಿಟ್ಟಿನಲ್ಲಿ ರೈತ ಸಂಘದ ವತಿಯಿಂದ ಮನೆ ಮನೆಗಳಲ್ಲಿ ರೈತ ಸಂಘದ ವತಿಯಿಂದ ಸೋಮವಾರ ಮೌನ ಪ್ರತಿಭಟನೆ ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ರೈತರ ಹಿತಕ್ಕೆ ಸರಕಾರ ತಕ್ಷಣವೇ ಕಾರ್ಯಪ್ರವೃತ್ತವಾಗಬೇಕು ಎಂದು ಹೇಳಿದ್ದಾರೆ. ಅವರ ಹೇಳಿಕೆ ಇಲ್ಲಿದೆ..

ಆಡಿಯೋ -1
ಆಡಿಯೋ-2
ಅಡಿಕೆ ಬೆಳೆಗಾರರಿಗೂ ಸೌಲಭ್ಯ ಸಿಗಬೇಕು – ಒತ್ತಾಯ
Audio Player
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel