ಕೊರೊನಾ ಮುಗಿದ ಬಳಿಕ ಸುಳ್ಯ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ – ಶಾಸಕ ಅಂಗಾರ

ಸುಳ್ಯ: ಸುಳ್ಯದ 110 ಕೆ.ವಿ. ವಿದ್ಯುತ್ ವಿತರಣಾ ಕಾಮಗಾರಿಯ ವಿದ್ಯುತ್ ಲೈನ್ ಅರಣ್ಯ ಭೂಮಿ ಮಂಜೂರಾತಿಯ ವಿಚಾರ ಮುಖ್ಯಮಂತ್ರಿಗಳಲ್ಲಿ ಪೆಂಡಿಂಗ್ ಇದೆ. ಕೊರೊನಾ ಲಾಕ್ಡೌನ್  ಮುಗಿದ ಕೂಡಲೇ ಆ ಬಗ್ಗೆ ಮತ್ತೊಮ್ಮೆ ನೆನಪಿಸಿ ಅರಣ್ಯ ಭೂಮಿ ಮಂಜೂರಾಗುವಂತೆ ಮಾಡುತ್ತೇವೆ  ಎಂದು ಶಾಸಕ ಅಂಗಾರ ಹೇಳಿದ್ದಾರೆ. Advertisement ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ  ಅವರು ಮಾತನಾಡಿದರು. ಸುಳ್ಯದ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ ಕೊರೊನಾ ಲಾಕ್ಡೌನ್ ಮುಗಿದ ಬಳಿಕ ಈ ಬಗ್ಗೆ … Continue reading ಕೊರೊನಾ ಮುಗಿದ ಬಳಿಕ ಸುಳ್ಯ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ – ಶಾಸಕ ಅಂಗಾರ