ಕೊರೊನಾ ಲಾಕ್ಡೌನ್ | ಎ ದರ್ಜೆ ದೇವಸ್ಥಾನಗಳಿಂದ ಕಾರ್ಮಿಕರಿಗೆ ಊಟ ಉಪಹಾರ ಸರಬರಾಜು | ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ |

March 28, 2020
9:05 PM

ಮಂಗಳೂರು: ಕೊರೊನಾ ಸೋಂಕು ವ್ಯಾಪಿಸದಂತೆ ದೇಶಾದ್ಯಂತ ಲಾಕ್‌ಡೌನ್‌ ಹಾಕಲಾಗಿದ್ದು, ಹಲವಾರು ಕೂಲಿ ಕಾರ್ಮಿಕರು, ನಿರ್ಗತಿಕರು ಊಟವಿಲ್ಲದೇ ಪರದಾಡುತ್ತಿದ್ದಾರೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯ್ದ ಎ ದರ್ಜೆ ದೇವಸ್ಥಾನಗಳಿಂದ ಇವರಿಗೆ ಸಹಾಯವಾಗುವಂತೆ ಊಟ ಉಪಹಾರ ಸರಬರಾಜು ಆಗುವಂತೆ ಇಲಾಖೆ ಆಯುಕ್ತರಿಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೂಚನೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror