#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ರಾತ್ರಿವರೆಗೂ ಬಡವರಿಗೆ ಅಕ್ಕಿ ವಿತರಣೆ |

March 31, 2020
9:05 PM

ಗುತ್ತಿಗಾರು: ಕೊರೊನಾ ವೈರಸ್ ಹರಡುವುದು  ತಡೆಯಲು  ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಸರಕಾರದ ಕ್ರಮ ಕೈಗೊಂಡಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತ ಕೂಡಾ ಶಕ್ತಿ ಮೀರಿ ಪ್ರಯತ್ನಿಸುತ್ತದೆ. ಪಂಚಾಯತ್ ವ್ಯಾಪ್ತಿಯಲ್ಲಿ  ಅಕ್ಕಿಯ ಕೊರತೆ ಇರುವ ಬಡವರು ಹಾಗೂ ಕಾಲನಿ ನಿವಾಸಿಗಳಿಗೆ ಅಕ್ಕಿ ವಿತರಣೆ ಮಾಡುತ್ತಿದೆ. ಇದಕ್ಕಾಗಿ ದಾನಿಗಳ ಸಹಾಯವನ್ನೂ ಕೋರಿದೆ. ಪಂಚಾಯತ್ ರಚನೆ ಮಾಡಿದ ಕಾರ್ಯಪಡೆಯ ಮನೆ ಮನೆಗಳಿಗೆ ಅಕ್ಕಿ ವಿತರಣೆ ಮಾಡಲಾಗಿದೆ. ರಾತ್ರಿವರೆಗೂ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ರಾಕೇಶ್ ಮೆಟ್ಟಿನಡ್ಕ  ಮೊದಲಾದವರ ತಂಡ ಅಕ್ಕಿ ವಿತರಣೆ ಕಾರ್ಯ ಮಾಡುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror