ಗುತ್ತಿಗಾರು: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಸರಕಾರದ ಕ್ರಮ ಕೈಗೊಂಡಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತ ಕೂಡಾ ಶಕ್ತಿ ಮೀರಿ ಪ್ರಯತ್ನಿಸುತ್ತದೆ. ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ಕಿಯ ಕೊರತೆ ಇರುವ ಬಡವರು ಹಾಗೂ ಕಾಲನಿ ನಿವಾಸಿಗಳಿಗೆ ಅಕ್ಕಿ ವಿತರಣೆ ಮಾಡುತ್ತಿದೆ. ಇದಕ್ಕಾಗಿ ದಾನಿಗಳ ಸಹಾಯವನ್ನೂ ಕೋರಿದೆ. ಪಂಚಾಯತ್ ರಚನೆ ಮಾಡಿದ ಕಾರ್ಯಪಡೆಯ ಮನೆ ಮನೆಗಳಿಗೆ ಅಕ್ಕಿ ವಿತರಣೆ ಮಾಡಲಾಗಿದೆ. ರಾತ್ರಿವರೆಗೂ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ರಾಕೇಶ್ ಮೆಟ್ಟಿನಡ್ಕ ಮೊದಲಾದವರ ತಂಡ ಅಕ್ಕಿ ವಿತರಣೆ ಕಾರ್ಯ ಮಾಡುತ್ತಿದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490