ಬಳ್ಪ : ಲಾಕ್ಡೌನ್ ಸಡಿಲಿಕೆಯಿಂದ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆ ತನಕ ಅಂಗಡಿ ತೆರೆಯಲು ಆವಕಾಶವಿದ್ದರೂ ಸುಳ್ಯ ತಾಲೂಕಿನ ಬಳ್ಪ ಗ್ರಾಪಂ ವ್ಯಾಪ್ತಿಯಲ್ಲಿ ಈ ಹಿಂದಿನಂತೆ ಮಧ್ಯಾಹ್ನ 1 ಗಂಟೆ ತನಕ ಮಾತ್ರ ಅಂಗಡಿಗಳು ತೆರೆದಿರುತ್ತವೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವರ್ತಕರ ಸಂಘ ಈ ನಿರ್ಧಾರ ಕೈಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…