ಕೊರೊನಾ ಲಾಕ್ಡೌನ್ | ಭಾನುವಾರ ಯಾವುದೇ ವಾಣಿಜ್ಯ ವ್ಯವಹಾರಗಳು ಇರುವುದಿಲ್ಲ | ಪೊಲೀಸ್ ಪ್ರಕಟಣೆ

March 28, 2020
9:50 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.29 ಭಾನುವಾರ ಕೂಡಾ ಜಿಲ್ಲೆಯಾದ್ಯಂತ ಸಂಪೂರ್ಣ ಬಂದ್‌ ಮುಂದುವರಿಯಲಿದದೆ.  ವೇಳೆ ಯಾವುದೇ ವಾಣಿಜ್ಯ ವ್ಯವಹಾರಗಳನ್ನು ನಿಷೇಧಿಸಲಾಗಿರುತ್ತದೆ.

ಮೆಡಿಕಲ್‌ ಸ್ಟೋರ್‌, ಅಡುಗೆ ಗ್ಯಾಸ್, ಹಾಲು, ದಿನಪತ್ರಿಕೆ, ದಿನಗಳಕೆಯ ವಸ್ತುಗಳ ಸಾಗಾಟ ಹೊರತುಪಡಿಸಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅನುಮತಿ ನಿರಾಕರಿಸಲಾಗಿದೆ ಹಾಗೂ ದಿನಬಳಕೆಯ ಸಾಮಾಗ್ರಿಗಳ ಲೋಡ್-‌ ಅನ್‌ ಲೋಡ್‌ ಕಾರ್ಮಿಕರು, ಮೆಡಿಕಲ್‌ ಸ್ಟೋರ್‌ ಸಿಬ್ಬಂದಿಗಳು, ಆಸ್ಪತ್ರೆಯ ಸಿಬ್ಬಂದಿಗಳನ್ನು ಹೊರತುಪಡಿಸಿ ಯಾವುದೇ ಜನಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror