ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.29 ಭಾನುವಾರ ಕೂಡಾ ಜಿಲ್ಲೆಯಾದ್ಯಂತ ಸಂಪೂರ್ಣ ಬಂದ್ ಮುಂದುವರಿಯಲಿದದೆ. ವೇಳೆ ಯಾವುದೇ ವಾಣಿಜ್ಯ ವ್ಯವಹಾರಗಳನ್ನು ನಿಷೇಧಿಸಲಾಗಿರುತ್ತದೆ.
ಮೆಡಿಕಲ್ ಸ್ಟೋರ್, ಅಡುಗೆ ಗ್ಯಾಸ್, ಹಾಲು, ದಿನಪತ್ರಿಕೆ, ದಿನಗಳಕೆಯ ವಸ್ತುಗಳ ಸಾಗಾಟ ಹೊರತುಪಡಿಸಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅನುಮತಿ ನಿರಾಕರಿಸಲಾಗಿದೆ ಹಾಗೂ ದಿನಬಳಕೆಯ ಸಾಮಾಗ್ರಿಗಳ ಲೋಡ್- ಅನ್ ಲೋಡ್ ಕಾರ್ಮಿಕರು, ಮೆಡಿಕಲ್ ಸ್ಟೋರ್ ಸಿಬ್ಬಂದಿಗಳು, ಆಸ್ಪತ್ರೆಯ ಸಿಬ್ಬಂದಿಗಳನ್ನು ಹೊರತುಪಡಿಸಿ ಯಾವುದೇ ಜನಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…