#ಕೊರೊನಾ ಲಾಕ್ಡೌನ್ | ಭಾನುವಾರವೂ ದ ಕ ಜಿಲ್ಲೆ ಸಂಪೂರ್ಣ ಬಂದ್ |

March 28, 2020
8:21 PM

ಮಂಗಳೂರು: ರಾಜ್ಯದಲ್ಲಿ  ಹಾಗೂ ಕಾಸರಗೋಡು ಭಾಗದಲ್ಲಿ ಕೊರೊನಾ ವೈರಸ್ ಹರಡುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ದ ಕ ಜಿಲ್ಲೆಯಲ್ಲಿ ಭಾನುವಾರವೂ ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ  ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯ ಸೇವೆಗಳಾದ  ಹಾಲು ವಿತರಣೆ, ಮೆಡಿಕಲ್, ಪತ್ರಿಕೆ, ಪೆಟ್ರೋಲ್, ಅಡುಗೆ ಅನಿಲ ವಿತರಣೆ ಗೆ ವಿನಾಯಿತಿ ನೀಡಲಾಗಿದೆ. ಆದರೆ ಅನಗತ್ಯವಾಗಿ ಪೇಟೆಗೆ ಬರುವುದನ್ನು  ಪೊಲೀಸರು ತಡೆಯಲಿದ್ದಾರೆ.

ದಿನಸಿ ಸಾಮಾಗ್ರಿಗಳ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಒಂದೆರಡು ದಿನದಲ್ಲಿ  ಈ ವ್ಯವಸ್ಥೆ ಜಾರಿಯಾಗಬಹುದು .

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ
August 12, 2026
6:58 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror