ಮಂಗಳೂರು: ರಾಜ್ಯದಲ್ಲಿ ಹಾಗೂ ಕಾಸರಗೋಡು ಭಾಗದಲ್ಲಿ ಕೊರೊನಾ ವೈರಸ್ ಹರಡುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ ಕ ಜಿಲ್ಲೆಯಲ್ಲಿ ಭಾನುವಾರವೂ ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯ ಸೇವೆಗಳಾದ ಹಾಲು ವಿತರಣೆ, ಮೆಡಿಕಲ್, ಪತ್ರಿಕೆ, ಪೆಟ್ರೋಲ್, ಅಡುಗೆ ಅನಿಲ ವಿತರಣೆ ಗೆ ವಿನಾಯಿತಿ ನೀಡಲಾಗಿದೆ. ಆದರೆ ಅನಗತ್ಯವಾಗಿ ಪೇಟೆಗೆ ಬರುವುದನ್ನು ಪೊಲೀಸರು ತಡೆಯಲಿದ್ದಾರೆ.
ದಿನಸಿ ಸಾಮಾಗ್ರಿಗಳ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಒಂದೆರಡು ದಿನದಲ್ಲಿ ಈ ವ್ಯವಸ್ಥೆ ಜಾರಿಯಾಗಬಹುದು .
ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 22 ರಿಂದ ಬೇಸಿಗೆ ಮಳೆ ಆರಂಭವಾಗುವ…
ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ…
ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…