ಪುತ್ತೂರು: ಮೊಗರು ಗ್ರಾಮವಿಕಾಸ ಸಮಿತಿಯ ವತಿಯಿಂದ ಮೊಗರು ಗ್ರಾಮದಲ್ಲಿ ಹಾಲಿನ ಕೊರತೆ ಎದುರಿಸುತ್ತಿದ್ದ ಮನೆಗಳಿಗೆ ಗ್ರಾಮ ವಿಕಾಸ ಸಮಿತಿಯ ಸಂಯೋಜಕರಾದ ಪುರುಷೋತ್ತಮ ಮಳಲಿ ಇವರ ನೇತೃತ್ವದಲ್ಲಿ ಹಾಲಿನ ಪೂರೈಕೆ ಮಾಡಲಾಯಿತು.
ಹಾಲು ಉತ್ಪಾದಕರಿಂದ ಲಿಟರಿಗೆ 20 ರೂಪಾಯಿ ಯಂತೆ ದೊರೆತ ಹಾಲನ್ನು ಗ್ರಾಮಸ್ಥರಿಗೂ ಲೀಟರಿಗೆ 20 ರೂಪಾಯಿಯಂತೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಕಾರ್ಯದರ್ಶಿ ಶಿವರಾಜ್ ನಾರಳ, ಹಾಗೂ ಸದಸ್ಯ ನಿತಿನ್ ಕುಲಾಲ್ ಸಂಕೇಶ ಸೇವಾ ಕಾರ್ಯದೊಂದಿಗೆ ಕೈ ಜೋಡಿಸಿದರು.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…