ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಕಾಸರಗೋಡಿನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
ದ.ಕ ಜಿಲ್ಲೆಯಾದ್ಯಂತ ಒಟ್ಟು ಈವರೆಗೆ 58,209 ಜನರನ್ನು ತಪಾಸಣೆ ಮಾಡಲಾಗಿದೆ. ಇದರಲ್ಲಿ 3,164 ಮಂದಿಯನ್ನು ಹೋಮ್ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಜಿಲ್ಲೆಯಲ್ಲಿ 20 ಮಂದಿ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. 6 ಮಂದಿಯಲ್ಲಿ ಕೊರೊನಾ ವೈರಸ್ ಶಂಕಿತ ಪ್ರಕರಣಗಳು ಕಂಡು ಬಂದಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ನೀಡುವುದನ್ನು ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…