ಕೊರೊನಾ ಲಾಕ್ಡೌನ್ -3 | ಮೇ.17 ರವರೆಗೆ ಲಾಕ್ಡೌನ್ ಮುಂದುವರಿಕೆ | ಕೇಂದ್ರ ಗೃಹ ಸಚಿವಾಲಯದಿಂದ ವಿಸ್ತರಣೆ ಆದೇಶ

May 1, 2020
7:22 PM

ನವದೆಹಲಿ: ಮೇ.3 ರಂದು ಮುಗಿಯಲಿದ್ದ ಕೊರೊನಾ ಲಾಕ್ಡೌನ್ 2.0 ಮುಂದುವರಿಸಲಾಗಿದೆ. ಲಾಕ್ಡೌನ್  ಮೇ 17 ರವರೆಗೂ ವಿಸ್ತರಿಸಿ ಕೇಂದ್ರ  ಸರಕಾರ ಅಧಿಕೃತ ಆದೇಶ ಹೊರಡಿಸಿದೆ.ಲಾಕ್ಡೌನ್-3 ಕ್ಕೆ ಸಂಬಂಧಿಸಿ ಹೊಸದಾದ ಗೈಡ್ ಲೈನ್ ಕೂಡಾ ಇದೇ ವೇಳೆ ಸೂಚಿಸಲಾಗಿದೆ.

ಕೇಂದ್ರ ಗೃಹ ಸಚಿವಾಲಯ ಇದೀಗ ಕೊರೋನಾ ಲಾಕ್ಡೌನ್ ಅನ್ನು ವಿಸ್ತರಿಸಿದ್ದು ಈ ಬಾರಿ 3 ವಿಭಾಗ ಮಾಡಿದೆ.  ಈಗಾಗಲೇ ಘೋಷಣೆ ಮಾಡಿರುವ ಮೂರು ಝೋನ್ ಗಳನ್ನೇ ಪರಿಗಣಿಸಲಾಗಿದೆ. ಹೀಗಾಗಿ ಈ ಬಾರಿ ಆರೆಂಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ  ನಿಯಮಗಳಲ್ಲಿ  ಕೆಲ ಸಡಿಲಿಕೆ ಮಾಡಲಾಗಿದೆ. ರೆಡ್ ಝೋನ್ ಅಥವಾ ಹಾಟ್ ಸ್ಫಾಟ್ ಗಳಲ್ಲಿ  ಎಂದಿನಂತೆ ಲಾಕ್ಡೌನ್ ನಿಯಮ ಪಾಲನೆಯಾಗಲಿದೆ ಎಂದು ಆದೇಶದಲ್ಲಿ  ತಿಳಿಸಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ
July 7, 2026
3:44 PM
by: ದ ರೂರಲ್ ಮಿರರ್.ಕಾಂ
ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ
July 7, 2026
12:57 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ
July 7, 2026
12:25 PM
by: ಸಾಯಿಶೇಖರ್ ಕರಿಕಳ
ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ
July 7, 2026
11:57 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror