( ಇಂಟರ್ನೆಟ್ ಚಿತ್ರ )
ನವದೆಹಲಿ: ಮೇ.3 ರಂದು ಮುಗಿಯಲಿದ್ದ ಕೊರೊನಾ ಲಾಕ್ಡೌನ್ 2.0 ಮುಂದುವರಿಸಲಾಗಿದೆ. ಲಾಕ್ಡೌನ್ ಮೇ 17 ರವರೆಗೂ ವಿಸ್ತರಿಸಿ ಕೇಂದ್ರ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.ಲಾಕ್ಡೌನ್-3 ಕ್ಕೆ ಸಂಬಂಧಿಸಿ ಹೊಸದಾದ ಗೈಡ್ ಲೈನ್ ಕೂಡಾ ಇದೇ ವೇಳೆ ಸೂಚಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯ ಇದೀಗ ಕೊರೋನಾ ಲಾಕ್ಡೌನ್ ಅನ್ನು ವಿಸ್ತರಿಸಿದ್ದು ಈ ಬಾರಿ 3 ವಿಭಾಗ ಮಾಡಿದೆ. ಈಗಾಗಲೇ ಘೋಷಣೆ ಮಾಡಿರುವ ಮೂರು ಝೋನ್ ಗಳನ್ನೇ ಪರಿಗಣಿಸಲಾಗಿದೆ. ಹೀಗಾಗಿ ಈ ಬಾರಿ ಆರೆಂಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ ನಿಯಮಗಳಲ್ಲಿ ಕೆಲ ಸಡಿಲಿಕೆ ಮಾಡಲಾಗಿದೆ. ರೆಡ್ ಝೋನ್ ಅಥವಾ ಹಾಟ್ ಸ್ಫಾಟ್ ಗಳಲ್ಲಿ ಎಂದಿನಂತೆ ಲಾಕ್ಡೌನ್ ನಿಯಮ ಪಾಲನೆಯಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…