ಮಂಗಳೂರು: ಕೊರೋನ ವೈರಸ್ ಹರಡುವುದು ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕಾರ್ಯಕ್ರಮದನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅವಿರತ ಶ್ರಮಿಸುತ್ತಿದ್ದು ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಜ್ವರ ಕ್ಲಿನಿಕ್‍ಗಳನ್ನು ಪ್ರಮುಖ ಆರೋಗ್ಯ ಸಂಸ್ಥೆಗಳಲ್ಲಿ ತೆರೆಯಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 13 ಜ್ವರದ ಚಿಕಿತ್ಸಾಲಯಗಳನ್ನು ತೆರೆಯಲಾಗಿದ್ದು ಅವುಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಲು ಈ ಮೂಲಕ ತಿಳಿಸಿದೆ. ಸಂಸ್ಥೆಗಳ ವಿವರ ಈ ಕೆಳಗಿನಂತಿದೆ.
ಎಲ್ಲಾ ತಾಲೂಕು ಆಸ್ಪತ್ರೆಗಳು
# ತಾಲೂಕು ಆಸ್ಪತ್ರೆ ಬಂಟ್ವಾಳ
# ತಾಲೂಕು ಆಸ್ಪತ್ರೆ ಬೆಳ್ತಂಗಡಿ
# ತಾಲೂಕು ಆಸ್ಪತ್ರೆ ಪುತ್ತೂರು
# ತಾಲೂಕು ಆಸ್ಪತ್ರೆ ಸುಳ್ಯ
ಜಿಲ್ಲೆಯ 8 ಮೆಡಿಕಲ್ ಕಾಲೇಜುಗಳು
1. ಎ.ಜೆ. ವೈದ್ಯಕೀಯ ಕಾಲೇಜು, ಕುಂಟಿಕಾನ, ಮಂಗಳೂರು.
2. ಫಾದರ್‍ಮುಲ್ಲರ್ ವೈದ್ಯಕೀಯ ಕಾಲೇಜು, ಕಂಕನಾಡಿ, ಮಂಗಳೂರು.
3. ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಅತ್ತಾವರ, ಮಂಗಳೂರು.
4. ಯೆನಪೋಯ ವೈದ್ಯಕೀಯ ಕಾಲೇಜು, ದೇರಳಕಟ್ಟೆ, ಮಂಗಳೂರು.
5. ಶ್ರೀನಿವಾಸ ವೈದ್ಯಕೀಯ ಕಾಲೇಜು, ಮುಕ್ಕ, ಮಂಗಳೂರು.
6. ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜು, ದೇರಳಕಟ್ಟೆ, ಮಂಗಳೂರು.
7. ಕೆ.ವಿ.ಜಿ. ವೈದ್ಯಕೀಯ ಕಾಲೇಜು, ಸುಳ್ಯ.
8. ಕಣಚೂರು ವೈದ್ಯಕೀಯ ಕಾಲೇಜು, ಮಂಗಳೂರು
9. ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…