ಕೊರೊನಾ ವೈರಸ್ ಇಫೆಕ್ಟ್ | ಏರ್ ಇಂಡಿಯಾಗೆ  ದಿನಕ್ಕೆ 30-35 ಕೋಟಿ ರೂಪಾಯಿ ನಷ್ಟ |

March 25, 2020
8:15 PM

ಮುಂಬಯಿ: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ವಾಯುಯಾನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ  ದಿನಕ್ಕೆ 30-35 ಕೋಟಿ ರೂ. ನಷ್ಟವನ್ನು ಅನುಭವಿಸುತ್ತಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ವಿಶ್ವದ ನಾನಾ ದೇಶಗಳು ಅಂತರರಾಷ್ಟ್ರೀಯ ವಿಮಾನ ಹಾರಾಟಗಳನ್ನು ನಿಲ್ಲಿಸಿವೆ. ಕೊರೊನಾ ವೈರಸ್ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಭಾರತವು ಕೂಡ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. “ಸರ್ಕಾರಿ ಆದೇಶದ ಅನುಸಾರ, ನಾವು ಒಂದು ಕೂಡ ವಾಣಿಜ್ಯ ವಿಮಾನದ ಹಾರಾಟ ನಡೆಸುತ್ತಿಲ್ಲ. ಅದರ ಜತೆಗೆ ದೇಶೀಯ ವಿಮಾನ ಹಾರಾಟವೂ ಇಲ್ಲ. ಇದರಿಂದ ನಮಗೆ ನಿತ್ಯ 30-35 ಕೋಟಿ ನಷ್ಟವಾಗುತ್ತಿದೆ” ಎಂದು ಏರ್ ಇಂಡಿಯಾ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಆರಂಭ ಭರವಸೆ ಮೂಡಿಸಿದರೂ ಎಲ್‌ನಿನೊ ಆತಂಕ…! 2026 ರ ಮಳೆಯ ಭವಿಷ್ಯ ನಿರ್ಧರಿಸುವ ಹವಾಮಾನ ಸಂಕೇತಗಳೇನು?
June 10, 2026
6:47 AM
by: ದ ರೂರಲ್ ಮಿರರ್.ಕಾಂ
₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ
June 10, 2026
6:32 AM
by: ದ ರೂರಲ್ ಮಿರರ್.ಕಾಂ
ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ
June 9, 2026
11:58 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror