ಕೊರೊನಾ ವೈರಸ್ : ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ

March 22, 2020
9:39 AM

ಬೆಂಗಳೂರು: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗೂ ಇತರ ಪರೀಕ್ಷೆಗಳನ್ನು  ಮುಂದೂಡಲಾಗುವುದು  ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ಕೊರೊನಾ ವೈರಸ್ ಹರಡುವುದನ್ನು  ಈಗ ತಡೆಯಬೇಕಿದೆ. ಈ ಕಾರಣದಿಂದ ಮಾ. 27 ರಿಂದ ನಡೆಯಬೇಕಿದ್ದ ಹತ್ತನೇ ತರಗತಿ ಪರೀಕ್ಷೆ ಸೇರಿ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಬಿ ಎಸ್ ಯಡಿಯೂರಪ್ಪ  ತಿಳಿಸಿದರು.

 

 

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮನೆಯೊಳಗೆ ನುಗ್ಗಿದ ಚಿರತೆ | ಸತತ 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ |
April 4, 2025
4:45 PM
by: The Rural Mirror ಸುದ್ದಿಜಾಲ
ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆ  |  ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ
April 4, 2025
2:24 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |
April 4, 2025
1:10 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕ
April 4, 2025
8:00 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror

Join Our Group