ಬೆಂಗಳೂರು: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗೂ ಇತರ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೊನಾ ವೈರಸ್ ಹರಡುವುದನ್ನು ಈಗ ತಡೆಯಬೇಕಿದೆ. ಈ ಕಾರಣದಿಂದ ಮಾ. 27 ರಿಂದ ನಡೆಯಬೇಕಿದ್ದ ಹತ್ತನೇ ತರಗತಿ ಪರೀಕ್ಷೆ ಸೇರಿ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…