ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಹೆಚ್ಚುತ್ತಿದೆ. ಭಾನುವಾರ ಒಂದೇ ದಿನ 3 ಜನ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ಹೆಚ್ಚುತ್ತಲೇ ಇದೆ. ಹೀಗಾಗಿ ದ ಕ ಜಿಲ್ಲೆಯಲ್ಲಿ ಕಟ್ಟೆಚ್ಚರ ಅಗತ್ಯವಾಗಿದೆ.
ಭಾನುವಾರ 3 ಜನ ಕೊರೊನಾ ವೈರಸ್ ಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸುರತ್ಕಲ್ ಗ್ರಾಮದ ಜೋಕಟ್ಟೆ ನಿವಾಸಿ 51 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್ 26ರ ಸಂಜೆ ಕೊರೊನಾ ಸೋಂಕು ಪತ್ತೆಯಾಗಿತ್ತು.
ಭಾನುವಾರ ಬೆಳಗ್ಗೆ ಬಂಟ್ವಾಳ ಮೂಲದ 57 ವರ್ಷದ ವೃದ್ದೆ ಹಾಗೂ ಸುರತ್ಕಲ್‌ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…