ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ 2 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಮಂಗಳೂರಿನಲ್ಲಿ ದಾಖಲಾಗಿರುವ ಉಡುಪಿ ಮೂಲದ ವ್ಯಕ್ತಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಹೀಗಾಗಿ ಶನಿವಾರ ದಕ- ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 3 ಪ್ರಕರಣ ಪತ್ತೆಯಾದರೆ ಕಾಸರಗೋಡಿನಲ್ಲಿ ಒಂದೇ ದಿನ 6 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಶನಿವಾರ ಒಂದೇ ದಿನ ಕೊರೊನಾ ವೈರಸ್ ಸೊಂಕಿತ ಮೂರು ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12 ಹಾಗೂ ಉಡುಪಿಯಲ್ಲಿ 3 ಕ್ಕೆ ಏರಿಕೆಯಾಗಿದೆ.
Advertisement
ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 6 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 141 ಕ್ಕೇರಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement